Friday, June 26, 2026
Homeತಾಜಾ ಸುದ್ದಿಗುಜರಾತ್‌ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಸಿಎಂ ಬೊಮ್ಮಾಯಿ

ಗುಜರಾತ್‌ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಸಿಎಂ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಸಂಬಂಧ ವಿವಿಧ ಸಂಸ್ಥೆಗಳು ನಡೆಸಿದ ಎಕ್ಸಿಟ್ ಪೋಲ್ ಫಲಿತಾಂಶ ಬಿಜೆಪಿಗೆ ಗೆಲುವು ಎನ್ನುವುದನ್ನು ಸೂಚಿಸಿದೆ. ಈ ಎಕ್ಸಿಟ್ ಪೋಲ್ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮೋದಿ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಗುಜರಾತ್ ನಲ್ಲಿ ಇದು 7ನೇ ಬಾರಿಯ ಗೆಲುವಾಗಲಿದೆ. ಮುಂಬರುವ‌ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಒಳ್ಳೆಯ ಪರಿಣಾಮ ಆಗಲಿದೆ ಎಂದರು.

- Advertisement -

Latest News

error: Content is protected !!