- Advertisement -
![]()
- Advertisement -
ಪುತ್ತೂರು: ಗುಂಡ್ಯದಲ್ಲಿ ಅನ್ಯಕೋಮಿನ ಜೋಡಿ ಸಿಕ್ಕಿಬಿದ್ದ ವೇಳೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನಡಿ ಬಂಧಿತರಾಗಿದ್ದ ಇಬ್ಬರಿಗೆ ಜಾಮೀನು ದೊರತಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದ ಬಾಲಚಂದ್ರ ಹಾಗೂ ರಂಜಿತ್ ಎಂಬ ಇಬ್ಬರು ಹಿಂದೂ ಕಾರ್ಯಕರ್ತರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಇನ್ನು ಇಬ್ಬರ ಬಂಧನವಾಗುತ್ತಿದ್ದಂತೆ ಮೊನ್ನೆ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಕಾರನ್ನು ತಡೆದು ಹಿಂದೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು.
- Advertisement -


