Thursday, May 16, 2024
Homeಕರಾವಳಿಉಡುಪಿಉಡುಪಿ: "ಗುರ್ಮೆ ಗೋ ವಿಹಾರ ಲೋಕಾರ್ಪಣೆ" ಉದ್ಘಾಟನಾ ಕಾರ್ಯಕ್ರಮ

ಉಡುಪಿ: “ಗುರ್ಮೆ ಗೋ ವಿಹಾರ ಲೋಕಾರ್ಪಣೆ” ಉದ್ಘಾಟನಾ ಕಾರ್ಯಕ್ರಮ

spot_img
- Advertisement -
- Advertisement -

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಳತ್ತೂರು ಗುರ್ಮೆಯಲ್ಲಿ “ ಗುರ್ಮೆ ಗೋ ವಿಹಾರ ಲೋಕಾರ್ಪಣೆ ” ಉದ್ಘಾಟನಾ ಕಾರ್ಯಕ್ರಮ ನಡೆಯಿತು .

ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು , ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಗೌರಿಗದ್ದೆ ಸ್ವರ್ಣ ಪೀಠಿಕಾಪುರದ ಅವದೂತ ವಿನಯ್ ಗುರೂಜಿ ಅವರು ಆಶೀರ್ವಚಿಸಿದರು .

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್ ಈಶ್ವರಪ್ಪ , ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ , ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ . ಸುನಿಲ್ ಕುಮಾರ್ , ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ , ಸಂಸದರಾದ ಬಿ.ವೈ ರಾಘವೇಂದ್ರ , ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್ , ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ , ಬೆಂಗಳೂರು ಎಂ.ಆರ್.ಜಿ ಗ್ರೂಪ್ಸ್ ಚೇರ್ಮನ್ ಕೆ . ಪ್ರಕಾಶ್ ಶೆಟ್ಟಿ , ಸಂಗೀತ ನಿರ್ದೇಶಕರಾದ ಗುರುಕಿರಣ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು .

- Advertisement -
spot_img

Latest News

error: Content is protected !!