- Advertisement -
- Advertisement -
ಉಡುಪಿ: ಹಿರಿಯ, ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ವಿಧಿವಶರಾಗಿದ್ದಾರೆ.ಅವರಿಗೆ 58 ವರ್ಷ ವಯಸ್ಸಾಗಿತ್ತು.
ಅಲ್ಪಕಾಲದ ಅನಾರೋಗ್ಯದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉಡುಪಿ ಪರ್ಯಾಯದಲ್ಲಿ ಅವರ ಫೋಟೋಗಳು ಸಾಕಷ್ಟು ಗಮನ ಸೆಳೆಯುತ್ತಿದ್ದವು. ಅಲ್ಲದೇ ಜಾಗತಿಕ ಮಟ್ಟದಲ್ಲಿ ಫೋಟೋಗ್ರಫಿಗೆ ಸಂಬಂಧಿಸಿದಂತೆ ಅವರು ತರಬೇತಿಗಳನ್ನು ನೀಡಿದ್ದರು
- Advertisement -