Thursday, June 25, 2026
Homeಕರಾವಳಿನಾಳೆ ಸಂಸದರಿಂದ ಗುರುಪುರ ಸೇತುವೆ ಉದ್ಘಾಟನೆ

ನಾಳೆ ಸಂಸದರಿಂದ ಗುರುಪುರ ಸೇತುವೆ ಉದ್ಘಾಟನೆ

- Advertisement -
- Advertisement -

ಮಂಗಳೂರು: ಕುಲಶೇಖರ-ಮೂಡುಬಿದಿರೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಹೊಸ ಸೇತುವೆ ನಾಳೆ ಲೋಕಪಾರ್ಪಣೆಯಾಗಲಿದೆ.

ಸುಮಾರು 39.42 ಕೋ.ರೂ. ವೆಚ್ಚದ ಈ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಜೂ.12ರಂದು ಪೂ.11ಕ್ಕೆ ಉದ್ಘಾಟಿಸಲಿದ್ದಾರೆ.

ನಗರದ ಕಾವೂರಿನ ಮೊಗರೋಡಿ ಕನ್‌ಸ್ಟ್ರಕ್ಷನ್ ಕಂಪೆನಿಯು ನಿರ್ಮಿಸಿರುವ 7 ಅಂಗಣಗಳ ಸೇತುವೆಯ ಎರಡೂ ಬದಿಯಲ್ಲಿ ಪಾದಚಾರಿಗಳಿಗೆ ನಡೆದಾಡುವ ಫೂಟ್ಪಾತ್ ಹಾಗೂ ಎರಡೂ ತುದಿಗಳಲ್ಲಿ ತಲಾ 500 ಮೀಟರ್ ಉದ್ದಕ್ಕೆ ರಸ್ತೆ ಅಗಲೀಕರಣಗೊಳಿಸಲಾಗಿದೆ.

- Advertisement -

Latest News

error: Content is protected !!