Friday, June 5, 2026
Homeಕರಾವಳಿಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

- Advertisement -
- Advertisement -

ಮಂಗಳೂರು: ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ರಾಜ್ಯವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷ ಬಿ.ಎಂ.ಫಾರೂಕ್ ಸದಸ್ಯರುಗಳಾದ ಆಯನೂರು ಮಂಜುನಾಥ್, ಶಶೀಲ್ ಜಿ ನಮೋಶಿ, ಕೆ.ಟಿ ಶ್ರೀ ಕಂಠೇಗೌಡ, ಯು.ಬಿ ವೆಂಕಟೇಶ್, ಚೆನ್ನರಾಜ್ ಬಸವರಾಜ್, ಹಟ್ಟಿಹೊಳಿ ಅವರು ವಾಣಿಜ್ಯ ಮತ್ತು ಕೈಗಾರಿಕೆ, ನಗರಾಭಿವೃದ್ಧಿ ಮತ್ತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಸಂಬಂಧಿತ ಭಾಕಿ ಭರವಸೆ ಸಂಖ್ಯೆಗಳ ಕುರಿತು ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸುತ್ತಿದ್ದಾರೆ.

ಈ ಮುಂಚೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮಂಗಳೂರು ನಗರದ ವಿವಿಧೆಡೆ ತೆರಳಿ ಪರಿಶೀಲನೆ ನಡೆಸಿದರು.

- Advertisement -

Latest News

error: Content is protected !!