Saturday, June 6, 2026
Homeಕರಾವಳಿಮುಂದಿನ 5 ದಿನ ಬೆಂಗಳೂರು ಸೇರಿ ಬಹುತೇಕ ಭಾಗಗಳಲ್ಲಿ ಆಲಿ ಕಲ್ಲು ಸಹಿತ ಮಳೆ, ಹವಾಮಾನ...

ಮುಂದಿನ 5 ದಿನ ಬೆಂಗಳೂರು ಸೇರಿ ಬಹುತೇಕ ಭಾಗಗಳಲ್ಲಿ ಆಲಿ ಕಲ್ಲು ಸಹಿತ ಮಳೆ, ಹವಾಮಾನ ಇಲಾಖೆಯಿಂದ ಮಾಹಿತಿ

- Advertisement -
- Advertisement -

ನವದೆಹಲಿ: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈಗಾಗಲೇ ಭಾರಿ ಮಳೆಯಾಗಿದೆ. ಇದೀಗ ಈ ಮಳೆ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಎಂದು ಹವಮಾನ ಇಲಾಖೆ ಸೂಚಿಸಿದೆ. ಕರ್ನಾಟಕ ಸರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.


ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

- Advertisement -

Latest News

error: Content is protected !!