Thursday, April 25, 2024
Homeಇತರಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ನವೆಂಬರ್ 23 ರಂದು ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ...

ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ನವೆಂಬರ್ 23 ರಂದು ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಅಭಿನಂದನಾ ಕಾರ್ಯಕ್ರಮ…!

spot_img
- Advertisement -
- Advertisement -

ಬೆಳ್ತಂಗಡಿ: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 23 ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹಾಜಬ್ಬ, ಅಭಿನಂದನಾ ಸಮಿತಿ ಬೆಳ್ತಂಗಡಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಷ್ಟ್ರ ಪ್ರತಿಗಳಿಂದ ಪದ್ಮಶ್ರೀ ಪ್ರಶಸ್ತಿ ಮುಡಿಗೇರಿಕೊಂಡ ಹರೆಕ್ಕಳ ಹಾಜಬ್ಬರಿಗೆ ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಹಾಗೂ ರೋಟರಿ ಕ್ಲಬ್ ಉಜಿರೆ ಇದರ ಸಹಭಾಗಿತ್ವದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ತಾಲೂಕಿನ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿಡೇ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!