Friday, June 5, 2026
Homeಅಪರಾಧಕಾಸರಗೋಡು: 14 ವರ್ಷದ ಬಾಲಕನಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪಿ ಅರೆಸ್ಟ್

ಕಾಸರಗೋಡು: 14 ವರ್ಷದ ಬಾಲಕನಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪಿ ಅರೆಸ್ಟ್

- Advertisement -
- Advertisement -

ಕಾಸರಗೋಡು: 14 ವರ್ಷದ ಬಾಲಕನಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಪ್ರಕರಣದಕ್ಕೆ ಸಂಬಂಧಿಸಿ ಕಣ್ಣೂರು ಮೂಲದ ವ್ಯಕ್ತಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಣ್ಣೂರು ಕೋಳಿಯಾಡ್ ನಿವಾಸಿ ಬಿನೋಯ್ (50) ಎಂದು ಗುರುತಿಸಲಾಗಿದೆ.

ಬದಿಯಡ್ಕದ ಪಳ್ಳತ್ತಡ್ಕ ಚಾಲಕೋಡಿನಲ್ಲಿ ಅಪ್ರಾಪ್ತ ಬಾಲಕನಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಬಿನೋಯ್‌ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ರಬ್ಬರ್ ಎಸ್ಟೇಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾನೆ.

- Advertisement -

Latest News

error: Content is protected !!