Thursday, June 4, 2026
Homeಕರಾವಳಿಕಡಬದಲ್ಲಿ ರಿಕ್ಷಾ ಚಾಲಕನಿಂದ ಯುವತಿಯ ಮೇಲೆ ನಿರಂತರ ಅತ್ಯಾಚಾರ: 8 ತಿಂಗಳ ಗರ್ಭಿಣಿಯಾದ ದ್ವಿತೀಯ...

ಕಡಬದಲ್ಲಿ ರಿಕ್ಷಾ ಚಾಲಕನಿಂದ ಯುವತಿಯ ಮೇಲೆ ನಿರಂತರ ಅತ್ಯಾಚಾರ: 8 ತಿಂಗಳ ಗರ್ಭಿಣಿಯಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

- Advertisement -
- Advertisement -

ಕಡಬ: ರಿಕ್ಷಾ ಚಾಲಕನೊಬ್ಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ನಡೆದಿದೆ.

ಕೊಯಿಲ ಗ್ರಾಮದ ಬುಡಲೂರು ನಿವಾಸಿ ರಿಕ್ಷಾ ಚಾಲಕ ಯುವರಾಜ್ ಎಂಬಾತ ತನ್ನ ಪರಿಚಯದ 19 ವರ್ಷದ ಯುವತಿಯನ್ನು ಕಳೆದೊಂದು ವರ್ಷದಿಂದ ಆತನ ಮನೆಯ ಸಮೀಪದ ಗುಡ್ಡದಲ್ಲಿ ನಿರಂತರವಾಗಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಮನೆಯವರು ಆಕೆಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಆಕೆ ಎಂಟು ತಿಂಗಳ ಗರ್ಭಿಣಿಯಾಗಿ ಇರುವುದು ತಿಳಿದು ಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!