Saturday, June 6, 2026
Homeಕರಾವಳಿಮಂಗಳೂರಿನಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರಿನಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

- Advertisement -
- Advertisement -

ಮಂಗಳೂರು:   4 ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನ ಪಂಜಿಮೊಗರು ರಾಯಿಕಟ್ಟೆಯಲ್ಲಿ ನಡೆದಿದೆ.


ಸೋಮವಾರದಂದು ರಾತ್ರಿ ತಾನು ಅಡುಗೆ ಮಾಡುತ್ತಿದ್ದ ವೇಳೆ ಮಗಳು ನನ್ನ ಬಳಿಗೆ ಓಡಿ ಬಂದಿದ್ದು, ಗಣೇಶ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿದ್ದಾಳೆ ಎಂದು ಮಗುವಿನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

- Advertisement -

Latest News

error: Content is protected !!