Monday, June 8, 2026
Homeಕರಾವಳಿಬೆಳ್ಳಾರೆಯಲ್ಲಿ ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ಳಾರೆಯಲ್ಲಿ ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಪುತ್ತೂರು: ಇಲ್ಲಿನ ನಿಂತಿಕಲ್ಲಿನಲ್ಲಿ ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದು, ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಯುವಕನೋರ್ವ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ ಕೆಲ ಸಮಯದ ಬಳಿಕ ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕು.

- Advertisement -

Latest News

error: Content is protected !!