Thursday, May 16, 2024
Homeತಾಜಾ ಸುದ್ದಿಜೂನ್ 2ರಂದು ಬಿಜೆಪಿಗೆ ಸೇರ್ಪಡೆಯಾಗಲಿರುವ ಹಾರ್ದಿಕ್‌ ಪಟೇಲ್‌

ಜೂನ್ 2ರಂದು ಬಿಜೆಪಿಗೆ ಸೇರ್ಪಡೆಯಾಗಲಿರುವ ಹಾರ್ದಿಕ್‌ ಪಟೇಲ್‌

spot_img
- Advertisement -
- Advertisement -

ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ತಾವು ಜೂನ್ 2 ರಂದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ಸುದ್ದಿ ಸಂಸ್ಥೆ ಎ.ಎನ್.ಐ.ಗೆ ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನವನ್ನು ಹೊಂದಿದ್ದ ಹಾರ್ದಿಕ್ ಪಟೇಲ್, ಇದೀಗ ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಆ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

- Advertisement -
spot_img

Latest News

error: Content is protected !!