Friday, June 5, 2026
Homeಕರಾವಳಿಹರೇಕಳ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜು ಆಗಿ ಮೇಲ್ದರ್ಜೆಗೇರಿಸಿ:ಸಿಎಂಗೆ ಮನವಿ ಸಲ್ಲಿಸಿದ ಪದ್ಮಶ್ರೀ ಹಾಜಬ್ಬ

ಹರೇಕಳ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜು ಆಗಿ ಮೇಲ್ದರ್ಜೆಗೇರಿಸಿ:ಸಿಎಂಗೆ ಮನವಿ ಸಲ್ಲಿಸಿದ ಪದ್ಮಶ್ರೀ ಹಾಜಬ್ಬ

- Advertisement -
- Advertisement -

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಹಾಜಬ್ಬ ಸಿಎಂಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಸೂಕ್ರ ಕ್ರಮದ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

- Advertisement -

Latest News

error: Content is protected !!