- Advertisement -
- Advertisement -
ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ಜೋಡಿ ಎಂದು ಕರೆಸಿಕೊಳ್ಳುವ ನಟ ವಸಿಷ್ಟ ಸಿಂಹ ಹಾಗೂ ನಟಿ ಹರಿ ಪ್ರಿಯಾ ಮೊದಲ ಮಗುವನ್ನು ಬರ ಮಾಡಿಕೊಂಡಿದ್ದಾರೆ. ತಮ್ಮ ವಿವಾಹ ವಾರ್ಷಿಕೋತ್ಸವ ದಿನವೇ ಹರಿಪ್ರಿಯಾ ಗಂಡು ಮಗುವಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಮೊನ್ನೆಯಷ್ಟೇ ಹರಿಪ್ರಿಯಾ ಅವರ ಸೀಮಂತವನ್ನು ಅದ್ಧೂರಿಯಾಗಿ ಮಾಡಲಾಗಿತ್ತು.
- Advertisement -