Thursday, June 4, 2026
Homeಕರಾವಳಿಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ನೇಮಕ

ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ನೇಮಕ

- Advertisement -
- Advertisement -

ಬೆಂಗಳೂರು; ಭಾರತೀಯ ಜನತಾ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ನೇಮಕವಾಗಿದ್ದಾರೆ.

ರಾಜ್ಯ ಬಿಜೆಪಿಯ ವಿವಿಧ ಮೋರ್ಛಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ ಯುವ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಬೆಂಗಳೂರಿನ ಸಂದೀಪ್ ರವಿ ನೇಮಕವಾಗಿದ್ದಾರೆ.

- Advertisement -

Latest News

error: Content is protected !!