Wednesday, June 3, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಆಶಾ ತಿಮ್ಮಪ್ಪ ಗೌಡ ಪರ ಶಾಸಕ ಹರೀಶ್ ಪೂಂಜ ಪ್ರಚಾರ

ಉಪ್ಪಿನಂಗಡಿಯಲ್ಲಿ ಆಶಾ ತಿಮ್ಮಪ್ಪ ಗೌಡ ಪರ ಶಾಸಕ ಹರೀಶ್ ಪೂಂಜ ಪ್ರಚಾರ

- Advertisement -
- Advertisement -

ಉಪ್ಪಿನಂಗಡಿ; ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜ ಬೈಕ್ ರ್ಯಾಲಿ ಮೂಲಕ ಮತಯಾಚಿಸಿದರು.

ಈ ವೇಳೆ ಆಶಾ ತಿಮ್ಮಪ್ಪ ಗೌಡ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!