Wednesday, June 3, 2026
Homeಕರಾವಳಿಬೆಳ್ತಂಗಡಿ: ಕಣಿಯೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಹರೀಶ್ ಪೂಂಜ ಮತಯಾಚನೆ

ಬೆಳ್ತಂಗಡಿ: ಕಣಿಯೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಹರೀಶ್ ಪೂಂಜ ಮತಯಾಚನೆ

- Advertisement -
- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್‌ ಪೂಂಜ ಅವರು ಇಂದು ದಿನಾಂಕ 24.04.2023 ರಂದು ಕಣಿಯೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಮಾಡಿ ಮತ ಯಾಚಿಸಿದರು.

ಇಂದು ಉರುವಾಲು ಗ್ರಾಮದಿಂದ ಆರಂಭಿಸಿ ಕಣಿಯೂರು, ಬಂದಾರು, ಮೊಗ್ರು, ಕರಾಯ, ತೆಕ್ಕಾರು, ಬಾರ್ಯ, ಪುತ್ತಿಲ, ತಣ್ಣೀರುಪಂಥ, ಮಚ್ಚಿನ, ಪಾರೆಂಕಿ, ಕುಕ್ಕಳ ಗ್ರಾಮಕ್ಕೆ ತೆರಳಿ ಮತಯಾಚನೆ ನಡೆಸಿದರು.



ಮನೆ ಭೇಟಿಯ ಸಂದರ್ಭದಲ್ಲಿ ಶಾಸಕರೊಂದಿಗೆ ಅಭ್ಯರ್ಥಿ ಪ್ರಮುಖ್  ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!