Saturday, June 13, 2026
Homeಕರಾವಳಿವಿಚಾರಣೆ ಬಳಿಕ ಶಾಸಕ‌ ಹರೀಶ್ ಪೂಂಜ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ

ವಿಚಾರಣೆ ಬಳಿಕ ಶಾಸಕ‌ ಹರೀಶ್ ಪೂಂಜ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ; ಶಾಸಕ‌ ಹರೀಶ್ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಶಾಸಕ ಹರೀಶ್ ಪೂಂಜ ಅವರಿಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಪೂಂಜ ವಿಚಾರಣೆಗೆ ಹಾಜರಾಗಿದ್ದರು.

ಇದೀಗ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ ಸ್ಟೇಷನ್ ಬೇಲಿನ ಮೇಲೆ‌ ಅವರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಇಂದಿನ ಮೌಖಿಕ ವಿಚಾರಣೆ ಬಳಿಕ ನಾಳೆ 12 ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗಲು ಹರೀಶ್ ಪೂಂಜ ರಿಗೆ ತನಿಖಾಧಿಕಾರಿ ಬೆಳ್ತಂಗಡಿಯ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್ ನೋಟಿಸ್ ನೀಡಿದ್ದಾರೆ.

- Advertisement -

Latest News

error: Content is protected !!