Thursday, July 23, 2026
Homeಕರಾವಳಿಬೆಳ್ತಂಗಡಿ; ಆಗಸ್ಟ್ 27 ರಂದು ಕರಾವಳಿಯ ಬಿಜೆಪಿ ಶಾಸಕರಿಂದ ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ; ಪ್ರತಿಭಟನೆಯಲ್ಲಿ...

ಬೆಳ್ತಂಗಡಿ; ಆಗಸ್ಟ್ 27 ರಂದು ಕರಾವಳಿಯ ಬಿಜೆಪಿ ಶಾಸಕರಿಂದ ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ; ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿಯನ್ನು ಆಹ್ವಾನಿಸಿದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ; ಆಗಸ್ಟ್ 27 ರಂದು ಕರಾವಳಿಯ ಬಿಜೆಪಿ ಶಾಸಕರಿಂದ ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿಯನ್ನು ಶಾಸಕ ಹರೀಶ್ ಪೂಂಜ ಆಹ್ವಾನಿಸಿದ್ದಾರೆ.

ಬಿಜೆಪಿಯ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ  ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ‌ ಹರೀಶ್ ಪೂಂಜ ಹಾಗೂ ಅವರ ಸೌಜನ್ಯಳ ಮನೆಗೆ ತೆರಳಿ ಆಹ್ವಾನಿಸಿದ್ದಾರೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆ.27ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸೇರಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಹೋರಾಟ ನಡೆಸಲಿದ್ದಾರೆ.

- Advertisement -

Latest News

error: Content is protected !!