Monday, June 8, 2026
Homeಕರಾವಳಿಬೆಳ್ತಂಗಡಿಯಲ್ಲಿ ಹೆಚ್ಚುತ್ತಿರುವ ಗೋ ಅಕ್ರಮ ಸಾಗಾಟ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮಹತ್ವದ ಸಭೆ

ಬೆಳ್ತಂಗಡಿಯಲ್ಲಿ ಹೆಚ್ಚುತ್ತಿರುವ ಗೋ ಅಕ್ರಮ ಸಾಗಾಟ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮಹತ್ವದ ಸಭೆ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕಿನ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರು ಮತ್ತು ಸಬ್ ಇನ್ಸ್ಪೆಕ್ಟರ್ ಗಳ ಜೊತೆ ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳ ಮುಖಂಡರ ಉಪಸ್ಥಿಯಲ್ಲಿ ಸಭೆ ನಡೆಯಿತು.

ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ,ಬೆಳ್ತಂಗಡಿ ಪಿಎಸ್ಐ ನಂದಕುಮಾರ್ ,ಧರ್ಮಸ್ಥಳ ಪಿಎಸ್ಐ ಪವನ್ ನಾಯ್ಕ್ , ಚಂದ್ರಶೇಖರ್, ಪುಂಜಾಲಕಟ್ಟೆ ಪಿಎಸ್ಐ ಸೌಮ್ಯ, ಓಡಿಯಪ್ಪ , ವೇಣೂರು ಪಿಎಸ್ಐ ಲೋಲಾಕ್ಷ , ಟ್ರಾಫಿಕ್ ಪಿಎಸ್ಐ ಕುಮಾರ್ ಕಾಂಬ್ಲೆ ,ಭಾರತಿ, ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ ಮತ್ತು ಭಜರಂಗದಳ ಮುಖಂಡರು ಉಪಸ್ಥಿತರಿದ್ದರು.

- Advertisement -

Latest News

error: Content is protected !!