Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನಿನ್ನೆ ಬೆಳ್ತಂಗಡಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಕಡತ ವಿಲೇವಾರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ಎಂದು ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಸತಾಯಿಸುತ್ತಿದ್ದ ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂಗೂ ಕ್ಲಾಸ್ ತೆಗೆದುಕೊಂಡ ಪೂಂಜ, ಕಚೇರಿಗೆ ಆಗಮಿಸಿದ ಜನರ ಸಮಸ್ಯೆಯನ್ನು ಆಲಿಸಿದರು.ಅಧಿಕಾರಿಗಳ ಸ್ಪಂದನೆ ಬಗ್ಗೆ, ಜನರಿಂದ ಮಾಹಿತಿ ಪಡೆದ ಶಾಸಕ , ಬಳಿಕ ರೆಕಾರ್ಡ್ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Latest News

error: Content is protected !!