- Advertisement -
- Advertisement -
ಬೆಳ್ತಂಗಡಿ : ಕೋವಿಡ್ 19 ಹಾವಳಿ ಹೆಚ್ಚಾಗಿರುವುದರಿಂದ ಮತ್ತು ಲಾಕ್‌ಡೌನ್ ಇರುವುದರಿಂದ ಸರ್ಕಾರ ಪಡಿತದಾರರಿಗೆ ಯಾವುದೇ ಕಾರಣಕ್ಕೂ ಆಹಾರಕ್ಕಾಗಿ ಹಾಹಾಕಾರ ಉಂಟಾಗಬಾರದೆಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪಡಿತರದಾರರಿಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲಿಸಿದರು.
ಪದ್ಮುಂಜ ಸಿಎ ಬ್ಯಾಂಕಿನ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಸಿಇಒ ಉಮೇಶ್ ಪಡ್ಡಿಲ್ಲಾಯ, ಕಣ ಯೂರು ಗ್ರಾ.ಪಂ.ಅಧ್ಯಕ್ಷ ಸುನಿಲ್ ಕುಮಾರ್, ಸೊಸೈಟಿಯ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.
- Advertisement -