Sunday, June 7, 2026
Homeಕರಾವಳಿಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

- Advertisement -
- Advertisement -

ಸುಳ್ಯ; ಶಾಸಕ ಹರೀಶ್ ಪೂಂಜ ಅವರು ಇಂದು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು.

ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು  ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.

- Advertisement -

Latest News

error: Content is protected !!