Saturday, June 6, 2026
Homeಕರಾವಳಿಬೆಳ್ತಂಗಡಿ; ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರನ್ನು ಸ್ವಾಗತಿಸಿದ ಹರೀಶ್‌ ಪೂಂಜ

ಬೆಳ್ತಂಗಡಿ; ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರನ್ನು ಸ್ವಾಗತಿಸಿದ ಹರೀಶ್‌ ಪೂಂಜ

- Advertisement -
- Advertisement -

ಬೆಳ್ತಂಗಡಿ; ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯ ಕಾಪು ಮತ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಆಗಮಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕರಾದ ಹರೀಶ್‌ ಪೂಂಜ ಅವರು ಧರ್ಮಸ್ಥಳದಲ್ಲಿ ಇಂದು ಸ್ವಾಗತಿಸಿದರು. ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಶ್ರೀ ಕ್ಷೇತ್ರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

- Advertisement -

Latest News

error: Content is protected !!