Friday, June 5, 2026
Homeಕರಾವಳಿಬೆಳ್ತಂಗಡಿ: ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಹರೀಶ್‌ ಪೂಂಜಾ

ಬೆಳ್ತಂಗಡಿ: ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಹರೀಶ್‌ ಪೂಂಜಾ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಸತತ ಎರಡನೇ ಬಾರಿ ಗೆದ್ದು ಬೀಗಿದ್ದಾರೆ.

ಪ್ರತಿಸ್ಪರ್ಧಿ ಕಾಂಗ್ರೆಸ್‌ ಪಕ್ಷದ ರಕ್ಷಿತ್‌ ಶಿವರಾಂ ವಿರುದ್ಧ 18640 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

- Advertisement -

Latest News

error: Content is protected !!