Thursday, July 16, 2026
Homeಕರಾವಳಿಮಂಗಳೂರು: 8  ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: 8  ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: 8  ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.  ಉಳ್ಳಾಲದ ನವಾಝ್ (35) ಬಂಧಿತ.

ಗಾರೆ ಕೆಲಸ ಮಾಡುತ್ತಿದ್ದ ನವಾಝ್ ಕಂಕನಾಡಿ ಸಮೀಪ  ಶನಿವಾರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.ವಿಷಯ ತಿಳಿದ ಸಾರ್ವಜನಿಕರು ಆರೋಪಿಗೆ ಹಲ್ಲೆಗೈದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ದೆ. ಈ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!