Thursday, April 25, 2024
Homeಕರಾವಳಿಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ಯುವತಿ ಜೊತೆ ಅಸಭ್ಯ ವರ್ತನೆ: ಮಂಗಳೂರಿನಲ್ಲಿ ವ್ಯಕ್ತಿಯ ಬಂಧನ

ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ಯುವತಿ ಜೊತೆ ಅಸಭ್ಯ ವರ್ತನೆ: ಮಂಗಳೂರಿನಲ್ಲಿ ವ್ಯಕ್ತಿಯ ಬಂಧನ

spot_img
- Advertisement -
- Advertisement -

ಮಂಗಳೂರು: ಸುಳ್ಯದಿಂದ ಮಂಗಳೂರಿಗೆ ಇಂದು ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳಿಗೆ ತನ್ನ ಪಕ್ಕದ ಸೀಟಿನಲ್ಲಿ ಕುಳಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಲ್ಲದೇ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಯುವತಿ ನೀಡಿದ ದೂರಿನಂತೆ ಹಾವೇರಿ ಮೂಲದವನಾದ ಆರೋಪಿ ವಾಜಿದ್ ಎ ಜಮಖಾನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!