Saturday, June 6, 2026
Homeಅಪರಾಧಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಶಿವಮೊಗ್ಗ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 30 ವರ್ಷದ ಖಾಸಿಫ್ ಹಾಗೂ 20 ವರ್ಷದ ನದೀಮ್ ಬಂಧಿತರು.

ಘಟನೆ ನಡೆದು 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!