Thursday, June 4, 2026
Homeತಾಜಾ ಸುದ್ದಿಕೊಲ್ಲುವ ದೈವಕ್ಕೆ ಮನಃಪರಿವರ್ತನೆ ಮಾಡುವ ಶಕ್ತಿ ಇಲ್ವಾ? ನಂಬಿಕೆ ಇರಲಿ ಮೂಢನಂಬಿಕೆ ಬೇಡ: ನಟ ಕಿಶೋರ್...

ಕೊಲ್ಲುವ ದೈವಕ್ಕೆ ಮನಃಪರಿವರ್ತನೆ ಮಾಡುವ ಶಕ್ತಿ ಇಲ್ವಾ? ನಂಬಿಕೆ ಇರಲಿ ಮೂಢನಂಬಿಕೆ ಬೇಡ: ನಟ ಕಿಶೋರ್ ಹೀಗಂದಿದ್ಯಾಕೆ?

- Advertisement -
- Advertisement -

ಇತ್ತೀಚೆಗಷ್ಟೇ ಕಾಂತಾರ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತ ಅನ್ನೋ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾತನಾಡಿರುವ ಕಿಶೋರ್ ಅವರು, ನಂಬಿಕೆ ಇರಲಿ ಮೂಢನಂಬಿಕೆ ಬೇಡ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೋ, ದೆವ್ವವೋ ಒಂದು ಸಾಧನವಷ್ಟೆ. ಸಿನಿಮಾವಾಗಲಿ ಪುರಾಣವಾಗಲಿ’ ಎಂದು ಬರಹ ಕಿಶೋರ್ ಬರೆದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

- Advertisement -

Latest News

error: Content is protected !!