Monday, May 6, 2024
Homeತಾಜಾ ಸುದ್ದಿಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ವಿಧಾನಸಭಾ ಇಂದು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
spot_img

Latest News

error: Content is protected !!