Sunday, April 28, 2024
Homeಕರಾವಳಿಮೃತ ಮಸೂದ್ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ: 5 ಲಕ್ಷ ಅರ್ಥಿಕ ನೆರವು ನೀಡಿದ...

ಮೃತ ಮಸೂದ್ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ: 5 ಲಕ್ಷ ಅರ್ಥಿಕ ನೆರವು ನೀಡಿದ ಹೆಚ್ ಡಿಕೆ

spot_img
- Advertisement -
- Advertisement -

ಸುಳ್ಯ: ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಕೊಲೆಯಾದ ಯುವಕ ಮಸೂದ್ ಅವರ ಕಳಂಜದ ನಿವಾಸಕ್ಕೆ ತೆರಳಿದರು. ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿದ ಅವರು 5 ಲಕ್ಷ ಅರ್ಥಿಕ ನೆರವು ನೀಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

- Advertisement -
spot_img

Latest News

error: Content is protected !!