Friday, May 17, 2024
Homeಕರಾವಳಿಪುತ್ತೂರು: ಇಲೆಕ್ಟ್ರಾನಿಕ್ಸ್ ಶಾ‌ಪ್‌ನ ಮಾಲೀಕ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ಇಲೆಕ್ಟ್ರಾನಿಕ್ಸ್ ಶಾ‌ಪ್‌ನ ಮಾಲೀಕ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಪುತ್ತೂರು: ತಮ್ಮ ಶಾಪ್‌ನಲ್ಲೇ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದರ್ಬೆಯಲ್ಲಿ ನಡೆದಿದೆ.

ದರ್ಬೆಯ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲೀಕ ರಮೇಶ್ (49) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

- Advertisement -
spot_img

Latest News

error: Content is protected !!