Saturday, October 10, 2026
Homeಅಪರಾಧ17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ

17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ

- Advertisement -
- Advertisement -

ಬಂಟ್ವಾಳ: ಸುಮಾರು 17 ವರ್ಷ ಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.

ನಗರ ಪೊಲೀಸ್ ಠಾಣಾ ಅ.ಕ್ರ: 163/2009 ಕಲಂ: 11,13,32, 33,34, 38(a), 43 KE Act ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 17 ವರ್ಷ ಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿ ವಾರೆಂಟ್ ಜಾರಿಯಾಗಿದ್ದ ಬಂಟ್ವಾಳ ತಲಪಾಡಿ ನಿವಾಸಿ ಹನೀಫ್@ ಕೊಕ್ಕಡ ಹನೀಫ್ (57) ಎಂಬಾತನನ್ನು ದಿನಾಂಕ 09/10/2026 ರಂದು ಮೂಡಬಿದ್ರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣಾ ASI ಬಶೀರ್, Hc ಜಗದೀಶ್, ಸಂತೋಷ್, PC ಗವಿ ಸಿದ್ದಪ್ಪ ರವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!