Sunday, June 7, 2026
Homeಕರಾವಳಿಮಂಗಳೂರುಮಂಗಳೂರು: ದಿವ್ಯಾಂಗರಿಗೆ ವೈದ್ಯಕೀಯ ತಪಾಸಣೆ ಮತ್ತು‌ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು: ದಿವ್ಯಾಂಗರಿಗೆ ವೈದ್ಯಕೀಯ ತಪಾಸಣೆ ಮತ್ತು‌ ವಿದ್ಯಾರ್ಥಿ ವೇತನ ವಿತರಣೆ

- Advertisement -
- Advertisement -

ಮಂಗಳೂರು: ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ ತಪಾಸಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.

ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ದ.ಕ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘ (ರಿ.) ಮಂಗಳೂರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ವಿಶಿಷ್ಟ ಚೇತನರ ಸಂಘದ 32ನೇ ವಾರ್ಷಿಕ ಸಮಾವೇಶದ ಅಂಗವಾಗಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

- Advertisement -

Latest News

error: Content is protected !!