Thursday, June 4, 2026
Homeತಾಜಾ ಸುದ್ದಿಬೆಂಗಳೂರು: ರಾಜ್ಯದಲ್ಲಿ ಕೊರೊನಾ‌ ಪ್ರಕರಣಗಳ ಸಂಖ್ಯೆ ಹೆಚ್ಚಳ; ಮಾಸ್ಕ್‌ ಕಡ್ಡಾಯಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ‌ ಪ್ರಕರಣಗಳ ಸಂಖ್ಯೆ ಹೆಚ್ಚಳ; ಮಾಸ್ಕ್‌ ಕಡ್ಡಾಯಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ‌ ಪ್ರಕರಣಗಳ‌ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ‌  ರಾಜ್ಯ ಆರೋಗ್ಯ ಇಲಾಖೆ ಮತ್ತೆ ಮಾಸ್ಕ್‌ ಕಡ್ಡಾಯ ಮಾಡಿ ಆದೇಶವನ್ನು ಹೊರಡಿಸಿದೆ.

ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಲಾಡ್ಜ್‌,, ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಛತ್ರಗಳು, ಸಿನಿಮಾ ಹಾಲ್‌, ವಿದ್ಯಾಸಂಸ್ಥೆಗಳು, ಸಾರ್ವಾಜನಿಕ ಸಾರಿಗೆ ವ್ಯವಸ್ಥೆಗಳಾದ ಬಸ್‌, ಮೆಟ್ರೋ, ಟ್ರೈನ್‌, ಶಾಪಿಂಗ್‌ ಮಾಲ್‌ಗಳಲ್ಲಿ ಸೇರಿದಂತೆ ಮಾರುಕಟ್ಟೆಗಳಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿದೆ ಅಂತ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ನಿರ್ದೇಶಗಳಲ್ಲಿ ಉಲ್ಲೇಖಿಸಲಾಗಿದೆ.

- Advertisement -

Latest News

error: Content is protected !!