Monday, June 8, 2026
Homeಪ್ರಮುಖ-ಸುದ್ದಿಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದವರಿಗೆಲ್ಲಾ ಕೊರೊನಾ ಟೆಸ್ಟ್

ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದವರಿಗೆಲ್ಲಾ ಕೊರೊನಾ ಟೆಸ್ಟ್

- Advertisement -
- Advertisement -

ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಕಳೆ ಎರಡ್ಮೂರು ದಿನಗಳಿಂದ ಸಿಎಂ ಬಿಎಸ್ ವೈಗೆ ಭೇಟಿ ಮಾಡಿದ ಎಲ್ಲರನ್ನೂ ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಎಲ್ಲರನ್ನೂ ಕೊರೊನಾ ಪರೀಕ್ಷೆಗೊಳಪಡಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ. ಹೀಗಾಗಿ ಕಳೆದ 2-3 ದಿನಗಳ ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾದವರ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎನ್ನಲಾಗಿದೆ.

ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೊರೊನಾ ಪರೀಕ್ಷಾ ವರದಿ ಇಂದು ಪಾಸಿಟಿವ್ ಬಂದಿದ್ದು, ಬಿಎಸ್ ವೈ ಅವರ ಪುತ್ರಿ ಪದ್ಮಾವತಿ ಅವರಿಗೂ ಸೋಂಕು ದೃಢಪಟ್ಟಿದೆ.

- Advertisement -

Latest News

error: Content is protected !!