- Advertisement -
![]()
- Advertisement -
ಬಿ.ಸಿ.ರೋಡ್ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ವಿರುದ್ಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಿ.ಸಿ.ರೋಡಿನ ಹಲವು ಅಂಗಡಿಗಳಿಗೆ ದಾಳಿ ನಡೆಸಿದರು.
ತಂಬಾಕು ಕಾಯಿದೆಯನ್ನು ಉಲ್ಲಂಘಿಸಿದವರಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರಿಗೆ ಇದೇ ವೇಳೆ ಕಾನೂನಿನ ಅರಿವು ನೀಡಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಜಯಪ್ರಕಾಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ, ಆರೋಗ್ಯ ನಿರೀಕ್ಷಣಾಧಿಕಾರಿ ಅಶೋಕ್ ಬೆಂಜನಪದವು,ಪವನ್ ಸಜಿಪನಡು,ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸೋಶಿಯಲ್ ವರ್ಕರ್ ಶೃತಿ ಹಾಗೂ ಸಿಬ್ಬಂದಿ ವಿದ್ಯಾಭಾಗವಹಿಸಿದ್ದರು.
- Advertisement -


