Friday, March 29, 2024
Homeತಾಜಾ ಸುದ್ದಿಮಂಗಳೂರು: ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಮರುಜೀವ: ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ ಶೀಘ್ರದಲ್ಲೇ ಆರಂಭ

ಮಂಗಳೂರು: ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಮರುಜೀವ: ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ ಶೀಘ್ರದಲ್ಲೇ ಆರಂಭ

spot_img
- Advertisement -
- Advertisement -

ಮಂಗಳೂರು: ಶೀಘ್ರದಲ್ಲೇ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ. ಇದ್ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ವೈದ್ಯಕೀಯ, ಅರೆ ವೈದ್ಯಕೀಯ ವಿಭಾಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.  ಐದು ಜಿಲ್ಲೆಗಳ ಸುಮಾರು 120ಕ್ಕೂ ಹೆಚ್ಚು ಕಾಲೇಜುಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಮೇರಿಹಿಲ್‌ನ 2 ಎಕರೆ ಜಾಗದಲ್ಲಿ ಪ್ರಾದೇಶಿಕ ಕೇಂದ್ರ ಆರಂಭಿಸಲಾಗುವುದು ಎಂದು 2019ರಲ್ಲಿಯೇ ಘೋಷಣೆ ಯಾಗಿತ್ತು. ಶಿಲಾನ್ಯಾಸ ನಡೆದಿದ್ದರೂ ಆ ಬಳಿಕ ಕೊರೊನಾ ಕಾರಣದಿಂದ ಯೋಜನೆಗೆ ಹಿನ್ನಡೆಯಾಗಿತ್ತು. ಪ್ರಸಕ್ತ ಎಲ್ಲ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ವಿ.ವಿ. ನಿರ್ಧರಿಸಿದೆ.

- Advertisement -
spot_img

Latest News

error: Content is protected !!