Thursday, June 4, 2026
Homeತಾಜಾ ಸುದ್ದಿನಟ ದರ್ಶನ್ ಅವರ ರಿಟ್ ಅರ್ಜಿಯ ವಿಚಾರಣೆ ಜುಲೈ 18ಕ್ಕೆ ಮುಂದೂಡಿಕೆ

ನಟ ದರ್ಶನ್ ಅವರ ರಿಟ್ ಅರ್ಜಿಯ ವಿಚಾರಣೆ ಜುಲೈ 18ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಮನೆಯೂಟ, ಹಾಸಿಗೆ ಹಾಗೂ ಓದಲು ಪುಸ್ತಕ ಪಡೆಯಲು ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಲು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

ಇಂದು ಹೈಕೋರ್ಟ್‌ ನ್ಯಾಯಮೂರ್ತಿ ಎಸ್.‌ ಆರ್.ಕೃಷ್ಣಕುಮಾರ್‌ ಅವರು ದರ್ಶನ್ ಅವರು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ್ದು, ರಿಟ್‌ ಅರ್ಜಿ ವಿಚಾರಣೆಯನ್ನು ಜುಲೈ 18 ಕ್ಕೆ ಮುಂದೂಡಿದ್ದಾರೆ.

 ಇನ್ನು ಜುಲೈ 18 ರಂದು ದರ್ಶನ್ ಹಾಗೂ ತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೂಡ ಮುಕ್ತಾಯವಾಗಲಿದ್ದು ಅಂದು ಆರೋಪಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಜೈಲಾಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

- Advertisement -

Latest News

error: Content is protected !!