Thursday, June 4, 2026
Homeತಾಜಾ ಸುದ್ದಿಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ!.. ಅಕ್ಕಪಕ್ಕದ ಮನೆಗಳಿಗೂ ಬೆಂಕಿ

ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ!.. ಅಕ್ಕಪಕ್ಕದ ಮನೆಗಳಿಗೂ ಬೆಂಕಿ

- Advertisement -
- Advertisement -

ಬೆಂಗಳೂರು:ಇಲ್ಲಿನ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ, ಫ್ಯಾಕ್ಟರಿ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು ಸಧ್ಯ ಅಕ್ಕಪಕ್ಕದ ಮನೆವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಫ್ಯಾಕ್ಟರಿ ಪಕ್ಕ ನಿಲ್ಲಿಸಿದ್ದ ವಾಹನಗಳು ಸುಟ್ಟು ಭಸ್ಮವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!