Thursday, May 2, 2024
Homeಕರಾವಳಿಉಡುಪಿಕರಾವಳಿ, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

ಕರಾವಳಿ, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

spot_img
- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ನವೆಂಬರ್ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

- Advertisement -
spot_img

Latest News

error: Content is protected !!