Friday, June 5, 2026
Homeಕರಾವಳಿಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಜೋರು ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.  

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಮತ್ತು ಮೈಸೂರಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಇಲಾಖೆ ಮುನ್ಸೂಚನೆ ಕೊಟ್ಟಿದೆ.

- Advertisement -

Latest News

error: Content is protected !!