Tuesday, May 21, 2024
Homeಕರಾವಳಿಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

spot_img
- Advertisement -
- Advertisement -

ಬೆಳ್ತಂಗಡಿ:  ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು ಬಹುತೇಕ ಕಡೆಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ 4) ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

 ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!