Tuesday, May 14, 2024
Homeಕರಾವಳಿಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌  ಮುಂದುವರಿದ ಭಾರೀ ಮಳೆ:  ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌  ಮುಂದುವರಿದ ಭಾರೀ ಮಳೆ:  ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌  ಮುಂದುವರಿದ ಭಾರೀ ಮಳೆ ಮುಂದುವರೆದಿದೆ, ಈ  ಹಿನ್ನೆಲೆ ಸರ್ಕಾರಿ,ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ  ಘೋಷಣೆ ಮಾಡಿದ್ದಾರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿರಾಜೇಂದ್ರ.

ಅಂಗನವಾಡಿಯಿಂದ ಡಿಗ್ರಿ ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ಸಾರಲಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -
spot_img

Latest News

error: Content is protected !!