Saturday, May 4, 2024
Homeಕರಾವಳಿಭಾರೀ ಮಳೆ ಹಿನ್ನೆಲೆ! ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಮೇಲಿನ ದಂಡೆ ಕುಸಿತ

ಭಾರೀ ಮಳೆ ಹಿನ್ನೆಲೆ! ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಮೇಲಿನ ದಂಡೆ ಕುಸಿತ

spot_img
- Advertisement -
- Advertisement -

ಬಂಟ್ವಾಳ: ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಎಡ ಪಾರ್ಶ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.

ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ. ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ

ಭಾರೀ ಮಳೆ ಹಿನ್ನೆಲೆ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಮೇಲಿನ ದಂಡೆ ಕುಸಿತ

ಭಾರೀ ಮಳೆ ಹಿನ್ನೆಲೆ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಮೇಲಿನ ದಂಡೆ ಕುಸಿತ

Posted by Maha Xpress on Tuesday, 13 October 2020

ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ವರುಣನ ಅಟ್ಟಹಾಸ ಮುಂದುವರಿದ ಪರಿಣಾಮ ಹಲವು ಕಡೆಗಳಲ್ಲಿ ರಸ್ತೆ, ಸೇತುವೆ, ಗೋಡೆಗಳು ಕುಸಿಯುತ್ತಿದ್ದು ಕರಾವಳಿಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -
spot_img

Latest News

error: Content is protected !!