Wednesday, July 15, 2026
Homeಕರಾವಳಿಉಡುಪಿಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ!!

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ!!

- Advertisement -
- Advertisement -

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್‌ 11ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದ ಒಂದೆರಡು ಕಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

- Advertisement -

Latest News

error: Content is protected !!