Saturday, May 4, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24 ರವರೆಗೆ ಬಾರಿ ಮಳೆ ಸಾಧ್ಯತೆ...! ಆರೆಂಜ್ ಅಲರ್ಟ್...

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24 ರವರೆಗೆ ಬಾರಿ ಮಳೆ ಸಾಧ್ಯತೆ…! ಆರೆಂಜ್ ಅಲರ್ಟ್ ಘೋಷಣೆ…!

spot_img
- Advertisement -
- Advertisement -

ಮಂಗಳೂರು: ಕರಾವಳಿ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ನವೆಂಬರ್ 24 ರವರೆಗೆ ಅಧಿಕ ಮಳೆ ಸುರಿಯುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ನವಂಬರ್ 20ರಿಂದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನ. 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ನವಂಬರ್ 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ದಾರಾವಾಡ, ಚಿಕ್ಕಮಂಗಳೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!