Thursday, June 4, 2026
Homeತಾಜಾ ಸುದ್ದಿಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಜೂ.19 ರವರೆಗೆ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೂ.20 ರವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!