Saturday, October 17, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಮಳೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಮಳೆ

- Advertisement -
- Advertisement -

ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಧಾರಾಕಾರ ಮಳೆಯಾಗಿದೆ.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತವಾದ ಮಳೆ ಸುರಿದಿದೆ.

ಸುಮಾರು ಅರ್ಧ ಗಂಟೆ ಕಾಲ ಭಾರೀ ಗಾಳಿಯೊಂದಿಗೆ ಮಳೆ ಬಂದಿದ್ದು, ಬಿಸಿಲಿನ ಬೇಗೆಗೆ ತಂಪೆರೆದಂತಾಗಿದೆ.ಮಳೆ ಬಿದ್ದ ಕಾರಣದಿಂದಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಕೂಡಾ ಬಿಸಿಲಿನ ಝಳದಿಂದ ಕೊಂಚ ತಪ್ಪಿಸಿಕೊಂಡಂತಾಗಿದೆ.

- Advertisement -

Latest News

error: Content is protected !!